ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ನಲ್ಲಿಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (NIACL Job Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
NIA ನೇಮಕಾತಿ 2023, ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆ ನೇಮಕಾತಿ 2023
MRPL ನಲ್ಲಿ ಉದ್ಯೋಗವಕಾಶ, ಆನ್‌ಲೈನ್ ಅರ್ಜಿ ಆಹ್ವಾನ
NIACL Job Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL)
ಹುದ್ದೆಗಳ ಸಂಖ್ಯೆ: 450
ವೇತನ ಶ್ರೇಣಿ: 80,000 ರೂ.
ಉದ್ಯೋಗ ಸ್ಥಳ: All India
NIACL ಹುದ್ದೆಗಳ ಶೈಕ್ಷಣಿಕ ಅರ್ಹತೆ:
Risk Engineer – ಪದವಿ, ಸ್ನಾತಕೋತ್ತರ ಪದವಿ.
Automobile Engineer – B.E or B.Tech, M.E or M.Tech in Automobile Engineering, ಪದವಿ, Post Graduation in Mechanical Engineering
Legal – ಪದವಿ, ಕಾನೂನಿನಲ್ಲಿ ಸ್ನಾತಕೋತ್ತರ ಪದವಿ.
Accounts – CA, ಪದವಿ, ಸ್ನಾತಕೋತ್ತರ ಪದವಿ.
Health – BAMS, BHMS, BDS, MBBS, M.D, M.S, MDS, Post Graduation
IT – B.E or B.Tech, M.E or M.Tech in IT/CS, MCA
Generalists – ಪದವಿ, ಸ್ನಾತಕೋತ್ತರ ಪದವಿ.
ಹುದ್ದೆಗಳ ವಿವರ:
Risk Engineer – 36
Automobile Engineer – 96
Legal – 70
Accounts – 30
Health – 75
IT – 23
Generalists – 120
ವಯೋಮಿತಿ:
ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 100 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
ಪಾವತಿಸುವ ವಿಧಾನ: ಆನ್‌ಲೈನ್
NIACL Job Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: newindia.co.in