ನಿಮ್ಹಾನ್ಸ್ ನೇಮಕಾತಿ 2023, 36,000 ರೂ. ಸಂಬಳ | NIMHANS Recruitment 2023 For Edutech Expert

Telegram Group Join Now
WhatsApp Group Join Now

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ

ದಾವಣಗೆರೆ ಜಿಲ್ಲಾ ಪಂಚಾಯತ್ ನೇಮತಾತಿ 2023

NIMHANS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 25,000 ರಿಂದ 36,000 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಶಿಕ್ಷಣ ತಜ್ಞ – M.A, M.Sc
ಯೋಜನೆಯ ಸಂಯೋಜಕರು – ಪದವಿ

ವಯೋಮಿತಿ:
ಶಿಕ್ಷಣ ತಜ್ಞ – ಗರಿಷ್ಠ 35 ವರ್ಷ
ಯೋಜನೆಯ ಸಂಯೋಜಕರು – ಗರಿಷ್ಠ 25 ವರ್ಷ

ಹುದ್ದೆಗಳ ವಿವರ:
ಶಿಕ್ಷಣ ತಜ್ಞ – 1
ಯೋಜನೆಯ ಸಂಯೋಜಕರು – 1

ವೇತನ ಶ್ರೇಣಿ:
ಶಿಕ್ಷಣ ತಜ್ಞ – 36,000 ರೂ.
ಯೋಜನೆಯ ಸಂಯೋಜಕರು – 25,000 ರೂ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 22-08-2023 10:00 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: NBRC 4th Floor, NIMHANS, Bengaluru-560029 

NIMHANS Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 07-08-2023
ನೇರ ಸಂದರ್ಶನ ದಿನಾಂಕ: 22-08-2023 10:00 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nimhans.ac.in

Leave a Comment