ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
12th Pass ಆದವರಿಗೆ ಜಿಲ್ಲಾ ಪಂಚಾಯತ ಉದ್ಯೋಗ
12th ಪಾಸಾದವರಿಗೆ CISF ನಲ್ಲಿ ಉದ್ಯೋಗವಕಾಶ
NIMHANS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 9,300 ರೂ. ರಿಂದ 34,800 ರೂ.
ಹುದ್ದೆಗಳ ಸಂಖ್ಯೆ: 161
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc Nursing ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Nursing Officer – 9,300 ರೂ. ರಿಂದ 34,800 ರೂ
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
PwBD ಅಭ್ಯರ್ಥಿಗಳು: ಶುಲ್ಕ ಇರುವುದಿಲ್ಲ.
SC/ST ಅಭ್ಯರ್ಥಿಗಳಿಗೆ: 885 ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ: 1180 ರೂ.
ಪಾವತಿಸುವ ವಿಧಾನ: ಆನ್‌ಲೈನ್
NIMHANS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nimhans.ac.in