ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | NIMHANS Recruitment 2023 Apply Online For Research Assistant Posts@ nimhans.ac.in

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ

NIMHANS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
ವೇತನ ಶ್ರೇಣಿ: 39,000 ರೂ. ರಿಂದ 78,000 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
NIMHANS ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.D in Psychiatry, Ph.D in Clinical Psychology/Psychiatric Social Work/Psychiatric Nursing, M.Phil in Clinical Psychology/Psychiatric Social Work, M.Sc in Psychiatric Nursing/Psychology ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಸಂಶೋಧನಾ ಸಹಾಯಕ (ಹಿರಿಯ) – 78,000 ರೂ.
ಸಂಶೋಧನಾ ಸಹಾಯಕ – 39,000 ರೂ.

ವೇತನ ಶ್ರೇಣಿ:
ಸಂಶೋಧನಾ ಸಹಾಯಕ (ಹಿರಿಯ) – 1
ಸಂಶೋಧನಾ ಸಹಾಯಕ – 1

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

NIMHANS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-12-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nimhans.ac.in

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2023

Leave a Comment