ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸ್ಟಾಪ್ ನರ್ಸ್ ಹುದ್ದೆಗಳ ನೇಮಕಾತಿ 2023
10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ
NIMHANS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 25,000 ರೂ. ರಿಂದ 31,000 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಜೂನಿಯರ್ ರಿಸರ್ಚ್ ಫೆಲೋ (JRF) – Master’s in Speech Pathology & Audiology
EEG Technician – B.Sc in Neurophysiology Technology/Neuro Science Technology, Diploma in Clinical Neurophysiology Technology/E.E.G. Technician Course
ಹುದ್ದೆಗಳ ವಿವರ:
ಜೂನಿಯರ್ ರಿಸರ್ಚ್ ಫೆಲೋ (JRF) – 1
EEG Technician – 1
ವಯೋಮಿತಿ:
ಜೂನಿಯರ್ ರಿಸರ್ಚ್ ಫೆಲೋ (JRF) – ಗರಿಷ್ಠ 28 ವರ್ಷ
EEG Technician – ಗರಿಷ್ಠ 35 ವರ್ಷ
ವೇತನ ಶ್ರೇಣಿ:
ಜೂನಿಯರ್ ರಿಸರ್ಚ್ ಫೆಲೋ (JRF) – 31,000 ರೂ.
EEG Technician – 25,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Director, NIMHANS, P.B.No.2900, D.R. College Post, Hosur Road, Bengaluru – 560029 ಇವರಿಗೆ 18-10-2023 ರ ಮೊದಲು ಕಳುಹಿಸಬೇಕು.
NIMHANS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-10-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nimhans.ac.in