ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ವೇತನ 50,000 ರೂ. | NIMHANS Recruitment 2023 Notification For Project Coordinator Posts

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನೇಮಕಾತಿ 2023

12th Pass ಆದವರಿಗೆ ಜಿಲ್ಲಾ ಪಂಚಾಯತ ಉದ್ಯೋಗ

NIMHANS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 50,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ
ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Project Coordinator – 50,000 ರೂ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 28-10-2023 10:00 AM. ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: NBRC, 4th Floor, NIMHANS, Bengaluru-560029

NIMHANS Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 20-10-2023
ನೇರ ಸಂದರ್ಶನ ದಿನಾಂಕ: 28-10-2023 10:00 AM.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in

Leave a Comment