NIMHANS Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೀರು ಸರಬರಾಜು ಮಂಡಳಿ ನೇಮಕಾತಿ 2024

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ನೇಮಕಾತಿ

NIMHANS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಕೋಲಾರ -ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Master’s Degree in Psychology/Social Work/Sociology ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
ಫೀಲ್ಡ್ ಕೋಆರ್ಡಿನೇಟರ್ – 01

ವೇತನ ಶ್ರೇಣಿ:
ಫೀಲ್ಡ್ ಕೋಆರ್ಡಿನೇಟರ್ – 30,000 ರೂ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 22-02-2024 10:00 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Committee Room, Adjacent to the Academic & Evaluation Section, 4th Floor, Neurobiology Research Centre (NBRC), NIMHANS, Bengaluru-560029

NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 08-02-2024
ನೇರ ಸಂದರ್ಶನ ದಿನಾಂಕ: 22-02-2024 10:00 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನೇಮಕಾತಿ 2024

Leave a Comment