ಡೇಟಾ ಎಂಟ್ರಿ ಆಪರೇಟರ್, ನರ್ಸ್ ನೇಮಕಾತಿ 2024 | NIMHANS Recruitment 2024 Notification

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ನರ್ಸ್, ಡೇಟಾ ಎಂಟ್ರಿ ಆಪರೇಟರ್, ವೈದ್ಯಕೀಯ ಸಮಾಜ ಸೇವಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

DCC BANK Job: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2024

ಭಾರತೀಯ ರೈಲ್ವೇ ಇಲಾಖೆ ನೇಮಕಾತಿ 2024

NIMHANS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 75,000 ರೂ. ರಿಂದ 1,50,000 ರೂ.
ಹುದ್ದೆಗಳ ಸಂಖ್ಯೆ: 162
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Sc, M.Sc, M.Phil, M.A, M.Sc, ಸ್ನಾತಕೋತ್ತರ ಪದವಿ, BPT, MBBS, DM, M.D ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ನರವಿಜ್ಞಾನಿ – 33
ನ್ಯೂರೋ ನರ್ಸ್ – 1
ನರ್ಸ್ – 30
ಕ್ಲಿನಿಕಲ್ ಸೈಕಾಲಜಿಸ್ಟ್ – 32
ವೈದ್ಯಕೀಯ ಸಮಾಜ ಸೇವಕ – 1
ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ – 1
ಭೌತಚಿಕಿತ್ಸಕ – 32
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಮತ್ತು ಆಡಿಯಾಲಜಿಸ್ಟ್/ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ – 32

ವೇತನ ಶ್ರೇಣಿ:
ನರವಿಜ್ಞಾನಿ – 75,000 ರೂ. ರಿಂದ 1,50,000 ರೂ.
ನ್ಯೂರೋ ನರ್ಸ್ – 40,000 ರೂ.
ನರ್ಸ್ – 20,000 ರೂ.
ಕ್ಲಿನಿಕಲ್ ಸೈಕಾಲಜಿಸ್ಟ್ – 40,000 ರೂ.
ವೈದ್ಯಕೀಯ ಸಮಾಜ ಸೇವಕ – 40,000 ರೂ.
ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ – 20,000 ರೂ.
ಭೌತಚಿಕಿತ್ಸಕ – 40,000 ರೂ.
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಮತ್ತು ಆಡಿಯಾಲಜಿಸ್ಟ್/ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ – 40,000 ರೂ.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 25, 27 ಹಾಗೂ 29-01-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, 4th Floor, NBRC Building, NIMHANS 

NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 17-01-2024
ನೇರ ಸಂದರ್ಶನ ದಿನಾಂಕ: 25, 27 ಹಾಗೂ 29-01-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in

ಕರ್ನಾಟಕ ಬ್ಯಾಂಕ್ ನೇಮಕಾತಿ 2024

IIM ಬೆಂಗಳೂರು ನೇಮಕಾತಿ 2024

Leave a Comment