ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NLC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ 2024
ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2024
NLC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC)
ವೇತನ ಶ್ರೇಣಿ: 14,000 ರೂ. ರಿಂದ 22,000 ರೂ.
ಹುದ್ದೆಗಳ ಸಂಖ್ಯೆ: 239
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Industrial Trainee/SME & Technical – 100
Industrial Trainee (Mines & Mines Support Services) – 139
ಶೈಕ್ಷಣಿಕ ಅರ್ಹತೆ:
NLC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ITI, Diploma in Engineering ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Industrial Trainee/SME & Technical – 18,000 ರೂ. ರಿಂದ 22,000 ರೂ.
Industrial Trainee (Mines & Mines Support Services) – 14,000 ರೂ. ರಿಂದ 18,000 ರೂ.
NLC Recruitment 2024 ವಯೋಮಿತಿ:
ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 37 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
NLC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nlcindia.in