ರೈಲ್ವೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | RRC North Western Railway Recruitment 2024

Telegram Group Join Now
WhatsApp Group Join Now

ನಾರ್ಥ್ ವೆಸ್ಟರ್ನ್ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (North Western Railway Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2024

10th, 12th ಪಾಸಾದವರಿಗೆ ನ್ಯಾಯಾಲಯದಲ್ಲಿ ಉದ್ಯೋಗ

North Western Railway Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನಾರ್ಥ್ ವೆಸ್ಟರ್ನ್ ರೈಲ್ವೆ (North Western Railway)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 1646
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನಾರ್ಥ್ ವೆಸ್ಟರ್ನ್ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ITI ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ನಾರ್ಥ್ ವೆಸ್ಟರ್ನ್ ರೈಲ್ವೆ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನ ಶ್ರೇಣಿಯನ್ನು ನಿಗದಿಪಡಿಸಿರುತ್ತಾರೆ.

ವಯೋಮಿತಿ:
North Western Railway ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC, ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC, ST ಮಹಿಳಾ ಹಾಗೂ PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

North Western Railway Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್ (Engagement of Apprentices)
ಆನ್‌ಲೈನ್ ಅರ್ಜಿ: Apply ಮಾಡಿ (10-01-2024 ರಿಂದ ಆರಂಭ)
ಅಧಿಕೃತ ವೆಬ್ ಸೈಟ್: www.rrcjaipur.in

ಚಾಲಕ ಹುದ್ದೆ ನೇಮಕಾತಿ 2024, ಅರ್ಹರು ಗಮನಿಸಿ

10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

2 thoughts on “ರೈಲ್ವೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | RRC North Western Railway Recruitment 2024”

Leave a Comment