NTPC ನೇಮಕಾತಿ 2024, ಅರ್ಜಿ ಸಲ್ಲಿಸಿ | NTPC Recruitment 2024 Apply Online @ ntpc.co.in

Telegram Group Join Now
WhatsApp Group Join Now

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NTPC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024

ನೀರು ಸರಬರಾಜು ಮಂಡಳಿ ನೇಮಕಾತಿ 2024

NTPC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ವೇತನ ಶ್ರೇಣಿ: 70,000 ರೂ. ರಿಂದ 2,00,000 ರೂ.
ಹುದ್ದೆಗಳ ಸಂಖ್ಯೆ: 110
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
Deputy Manager (Electrical Erection) – 20
Deputy Manager (Mechanical Erection) – 50
Deputy Manager (C&I Erection) – 10
Deputy Manager (Civil Construction) – 30

ಶೈಕ್ಷಣಿಕ ಅರ್ಹತೆ:
NTPC ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in EEE/ECE, Mechanical/Production, Electronics/Control & Instrumentation/Instrumentation, Civil/Construction ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
SC/ST/PwBD/XSM/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್

NTPC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-03-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ntpc.co.in

Leave a Comment