ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024 | NWKRTC Recruitment 2024 Notification Apply Online @kea.kar.nic.in

Telegram Group Join Now
WhatsApp Group Join Now

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕರ ಅಂಕಿಸಂಖ್ಯಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು..

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

10th, 12th ಪಾಸಾದವರಿಗೆ ನ್ಯಾಯಾಲಯದಲ್ಲಿ ಉದ್ಯೋಗ

NWKRTC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 750
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ.

NWKRTC Recruitment 2024 ಹುದ್ದೆಗಳ ವಿವರ:

  • ಸಹಾಯಕ ಆಡಳಿತಾಧಿಕಾರಿ (ದರ್ಜೆ-2) – 03
  • ಸಹಾಯಕ ಲೆಕ್ಕಾಧಿಕಾರಿ – 02
  • ಸಹಾಯಕರ ಅಂಕಿಸಂಖ್ಯಾಧಿಕಾರಿ – 01
  • ಸಹಾಯಕ ಉಗ್ರಾಣಾಧಿಕಾರಿ – 02
  • ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ – 07
  • ಸಹಾಯಕ ಕಾನೂನು ಅಧಿಕಾರಿ – 07
  • ಸಹಾಯಕ ಅಭಿಯಂತರು (ಕಾಮಗಾರಿ) – 01
  • ಸಹಾಯಕ ತಾಂತ್ರಿಕ ಶಿಲ್ಪಿ – 11
  • ಸಹಾಯಕ ಸಂಚಾರ ವ್ಯವಸ್ಥಾಪಕ – 11
  • ಕಿರಿಯ ಅಭಿಯಂತರರು (ಕಾಮಗಾರಿ) – 05
  • ಕಿರಿಯ ಅಭಿಯಂತರರು (ವಿದ್ಯುತ್) – 08
  • ಗಣಕ ಮೇಲ್ವಿಚಾರಕ – 14
  • ಸಂಚಾರ ನಿರೀಕ್ಷಕ – 18
  • ಚಾರ್ಜ್’ಮನ್ – 52
  • ಸಹಾಯಕ ಸಂಚಾರ ನಿರೀಕ್ಷಕ (ದರ್ಜೆ-3) – 28
  • ಕುಶಲ ಕರ್ಮಿ (ದರ್ಜೆ-3) – 80
  • ತಾಂತ್ರಿಕ ಸಹಾಯಕ (ದರ್ಜೆ-3) – 500

ವೇತನ ಶ್ರೇಣಿ:
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ನಿಗದಿಪಡಿಸಿರುತ್ತಾರೆ.

ವಯೋಮಿತಿ ಸಡಿಲಿಕೆ:
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಸೂಚನೆಯ ನಿಯಮಾವಳಿ ಪ್ರಕಾರ.

ಅರ್ಜಿ ಶುಲ್ಕ:
Update Soon

NWKRTC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್’ಲೋಡ್
ವಿವರಣಾತ್ಮಕ ಅಧಿಸೂಚನೆ: ಡೌನ್’ಲೋಡ್ (ಶೀಘದಲ್ಲಿ ಪ್ರಕಟ)
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kea.kar.nic.in, nwkrtc.karnataka.gov.in

3 thoughts on “ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024 | NWKRTC Recruitment 2024 Notification Apply Online @kea.kar.nic.in”

Leave a Comment