ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (PGCIL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023
PGCIL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
ವೇತನ ಶ್ರೇಣಿ: 18,500 ರೂ. ರಿಂದ 74,000 ರೂ.
ಹುದ್ದೆಗಳ ಸಂಖ್ಯೆ: 203
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
PGCIL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ITI in Electrical
ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Junior Technician Trainee (Electrician) – 18,500 ರೂ. ರಿಂದ 74,000 ರೂ.
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/PwBD/Ex-SM/DEx-SM ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 200 ರೂ.
ಪಾವತಿಸುವ ವಿಧಾನ: ಆನ್‌ಲೈನ್
PGCIL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: powergridindia.com