ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Raichur District Court Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
Raichur District Court Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಯಚೂರು ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ: 17,000 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 26
ಉದ್ಯೋಗ ಸ್ಥಳ: ರಾಯಚೂರು
ಶೈಕ್ಷಣಿಕ ಅರ್ಹತೆ:
ಸ್ಟೆನೋಗ್ರಾಫರ್ ಗ್ರೇಡ್-III – 12th, ಡಿಪ್ಲೊಮಾ
ಟೈಪಿಸ್ಟ್ – 12th, ಡಿಪ್ಲೊಮಾ
ಟೈಪಿಸ್ಟ್-ಕಾಪಿಸ್ಟ್ – 12th, ಡಿಪ್ಲೊಮಾ
Process Server – 10th
ಪ್ಯೂನ್ – 10th
ಚಾಲಕ – 10th
ಹುದ್ದೆಗಳ ವಿವರ:
ಸ್ಟೆನೋಗ್ರಾಫರ್ ಗ್ರೇಡ್-III – 1
ಟೈಪಿಸ್ಟ್ – 8
ಟೈಪಿಸ್ಟ್-ಕಾಪಿಸ್ಟ್ – 1
Process Server – 5
ಪ್ಯೂನ್ – 10
ಚಾಲಕ – 1
ವೇತನ ಶ್ರೇಣಿ:
ಸ್ಟೆನೋಗ್ರಾಫರ್ ಗ್ರೇಡ್-III – 27,650 ರೂ. ರಿಂದ 52,650 ರೂ.
ಟೈಪಿಸ್ಟ್ – 21,400 ರೂ. ರಿಂದ 42,000 ರೂ.
ಟೈಪಿಸ್ಟ್-ಕಾಪಿಸ್ಟ್ – 21,400 ರೂ. ರಿಂದ 42,000 ರೂ.
Process Server – 19,950 ರೂ. ರಿಂದ 37,900 ರೂ.
ಪ್ಯೂನ್ – 17,000 ರೂ. ರಿಂದ 19,850 ರೂ.
ಚಾಲಕ – 21,400 ರೂ. ರಿಂದ 42,000 ರೂ.
ವಯೋಮಿತಿ:
ರಾಯಚೂರು ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿ ಶುಲ್ಕ:
SC/ST/PWD/Cat-I ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/2A/2B/3A & 3B ಅಭ್ಯರ್ಥಿಗಳಿಗೆ: 200 ರೂ.
ಪಾವತಿಸುವ ವಿಧಾನ: ಆನ್ಲೈನ್
Raichur District Court Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: raichur.dcourts.gov.in
Job my dream