ಜಿಲ್ಲಾ ಪಂಚಾಯತ ರಾಯಚೂರು ನೇಮಕಾತಿ 2023 | Raichur ZP Recruitment 2023 Apply Online

Telegram Group Join Now
WhatsApp Group Join Now

ರಾಯಚೂರು ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Raichur ZP Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSB ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ 2023

ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಕ್ಕೆ ನಿಮ್ಹಾನ್ಸ್ ಅಧಿಸೂಚನೆ

Raichur ZP Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರಾಯಚೂರು ಜಿಲ್ಲಾ ಪಂಚಾಯತ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 22
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಉದ್ಯೋಗ ಸ್ಥಳ: ರಾಯಚೂರು

ಶೈಕ್ಷಣಿಕ ಅರ್ಹತೆ:
ರಾಯಚೂರು ಜಿಲ್ಲಾ ಪಂಚಾಯತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th, Certification Course in Library Science ಹಾಗೂ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿರಬೇಕು. ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ರಾಯಚೂರು ಜಿಲ್ಲಾ ಪಂಚಾಯತ ಅಧಿಸೂಚನೆಯ ನಿಯಮಗಳ ಪ್ರಕಾರ.

ವಯೋಮಿತಿ:
ರಾಯಚೂರು ಜಿಲ್ಲಾ ಪಂಚಾಯತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500 ರೂ.
CAT – 2A, 2B, 3A, 3B ಅಭ್ಯರ್ಥಿಗಳಿಗೆ: 300 ರೂ.
SC/ST/ CAT-I ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 200 ರೂ.
ವಿಶೇಷ ಚೇತನ ಅಭ್ಯರ್ಥಿಗಳಿಗೆ: 100 ರೂ.

Raichur ZP Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-11-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: zpraichur.karnataka.gov.in

ಪವರ್ ಗ್ರಿಡ್ ಕಾರ್ಪೊರೇಷನ್ ನೇಮಕಾತಿ 2023

12th ಪಾಸಾದವರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ

Leave a Comment