ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RailTel Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023
MRPL ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ
RailTel Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 81
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Diploma, B.Sc, BE/ B.Tech, M.Sc, MCA, Masters Degree ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕ (ತಾಂತ್ರಿಕ)/ ಇ-0 – 26
ಉಪ ವ್ಯವಸ್ಥಾಪಕರು (ತಾಂತ್ರಿಕ)/ ಇ-1 – 27
ಉಪ ವ್ಯವಸ್ಥಾಪಕರು (ಮಾರ್ಕೆಟಿಂಗ್)/ ಇ-1 – 15
ಸಹಾಯಕ ವ್ಯವಸ್ಥಾಪಕ (ಹಣಕಾಸು)/ ಇ- 0 – 6
ಸಹಾಯಕ ವ್ಯವಸ್ಥಾಪಕ (HR)/ E-0 – 7
ವೇತನ ಶ್ರೇಣಿ:
ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ.
ವಯೋಮಿತಿ:
RailTel ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 1,200 ರೂ.
SC/ST/PwBD ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್‌ಲೈನ್
RailTel Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: railtelindia.com