ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Ramanagara District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ
ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಚಾಲಕ, ಪ್ಯೂನ್ ನೇಮಕಾತಿ
Ramanagara District Court Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಮನಗರ ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ: 21,400 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಶೀಘ್ರಲಿಪಿಗಾರರು ಗ್ರೇಡ್ 3 – 03
ಬೆರಳಚ್ಚುಗಾರರು – 02
ಬೆರಳಚ್ಚು ನಕಲುಗಾರರು – 01
ಶೈಕ್ಷಣಿಕ ಅರ್ಹತೆ:
ರಾಮನಗರ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಶೀಘ್ರಲಿಪಿಗಾರರು ಗ್ರೇಡ್ 3 – 27,650 ರೂ. ರಿಂದ 52,650 ರೂ.
ಬೆರಳಚ್ಚುಗಾರರು – 21,400 ರೂ. ರಿಂದ 42,000 ರೂ.
ಬೆರಳಚ್ಚು ನಕಲುಗಾರರು – 21,400 ರೂ. ರಿಂದ 42,000 ರೂ.
ವಯೋಮಿತಿ:
ರಾಮನಗರ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ.ಜಾತಿ, ಪ.ಪಂಗಡ, ಪ್ರವರ್ಗ1 ಅಭ್ಯರ್ಥಿಗಳಿಗೆ – 05 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 03 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 100 ರೂ.
ಪ.ಜಾತಿ, ಪ.ಪಂಗಡ, ಪ್ರ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
Ramanagara District Court Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ramanagara.dcourts.gov.in