ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕಲಬುರಗಿ ಜಿಲ್ಲಾ ಪಂಚಾಯತ್ ನೇಮಕಾತಿ 2023
IDBI ಬ್ಯಾಂಕ್ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ
RBI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)
ವೇತನ ಶ್ರೇಣಿ: 47,849 ರೂ.
ಹುದ್ದೆಗಳ ಸಂಖ್ಯೆ: 450
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಅಹಮದಾಬಾದ್ – 13
ಬೆಂಗಳೂರು – 58
ಭೋಪಾಲ್ – 12
ಭುವನೇಶ್ವರ – 19
ಚಂಡೀಗಢ – 21
ಚೆನ್ನೈ – 13
ಗುವಾಹಟಿ – 26
ಹೈದರಾಬಾದ್ – 14
ಜೈಪುರ – 5
ಜಮ್ಮು – 18
ಕಾನ್ಪುರ್ ಮತ್ತು ಲಕ್ನೋ – 55
ಕೋಲ್ಕತ್ತಾ – 22
ಮುಂಬೈ – 101
ನಾಗ್ಪುರ – 19
ನವ ದೆಹಲಿ – 28
ಪಾಟ್ನಾ – 10
ತಿರುವನಂತಪುರಂ ಮತ್ತು ಕೊಚ್ಚಿ – 16
ವೇತನ ಶ್ರೇಣಿ:
ಸಹಾಯಕ – 47,849 ರೂ.
ವಯೋಮಿತಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
PwBD (Gen/EWS) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
ಸಿಬ್ಬಂದಿ ಅಭ್ಯರ್ಥಿಗಳಿಗೆ: ಶುಲ್ಜ ಇರುವುದಿಲ್ಲ.
SC/ST/PwBD/EXS ಅಭ್ಯರ್ಥಿಗಳಿಗೆ: 50 ರೂ.
GEN/OBC/EWS ಅಭ್ಯರ್ಥಿಗಳಿಗೆ: 450 ರೂ.
ಪಾವತಿಸುವ ವಿಧಾನ: ಆನ್‌ಲೈನ್
RBI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-10-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: rbi.org.in
ಈ ಮಾಹಿತಿಗಳನ್ನು ಓದಿ: