ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RDPR Karnataka Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
RDPR Karnataka Recruitment 2024ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು ಮತ್ತು ವಿಜಯನಗರ
ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ಪ್ರಕಾರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿರುತ್ತದೆ.
ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ಪ್ರಕಾರ
ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1243, ಐ.ಟಿ. ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560010 ಇವರಿಗೆ 05-04-2024 ರ ಮೊದಲು ಕಳುಹಿಸಬೇಕು.
RDPR Karnataka Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-04-2024
ಪ್ರಮುಖ ಲಿಂಕ್ ಗಳು:
ಪತ್ರಿಕಾ ಪ್ರಕಟಣೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: rdpr.karnataka.gov.in