RDWSD Recruitment 2023: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
FDA, SDA ಹುದ್ದೆಗಳ ನೇಮಕಾತಿ 2023, ಅರ್ಜಿ ಸಲ್ಲಿಸಿ
ಮುಕ್ತ ವಿಶ್ವವಿದ್ಯಾಲಯ ನೇಮಕಾತಿ 2023
RDWSD Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ವೇತನ ಶ್ರೇಣಿ: 35,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನು ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಕಾನೂನು ಸಮಾಲೋಚಕರು – 35,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು-09 ಇವರಿಗೆ 31-08-2023 ರ ಸಾಯಂಕಾಲ 5.30 ರ ಮೊದಲು ಕಳುಹಿಸಬೇಕು.
RDWSD Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-08-2023
ಪ್ರಮುಖ ಲಿಂಕ್ ಗಳು:
ಪ್ರಕಟಣೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: swachhamevajayate.org
ಇವುಗಳನ್ನು ಓದಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊಸ ನೇಮಕಾತಿ 2023
KPCL ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ