ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ನೇಮಕಾತಿ 2024 | RIE Mysore Recruitment 2024 Notification

Telegram Group Join Now
WhatsApp Group Join Now

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರುನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (RIE Mysore Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RIE Mysore Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು (RIE ಮೈಸೂರು)
ವೇತನ ಶ್ರೇಣಿ: 25,000 ರೂ. ರಿಂದ 35,000 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಮೈಸೂರು

ಹುದ್ದೆಗಳ ವಿವರ:
ಯೋಜನೆಯ ಸಹಾಯಕ – 1
ಕಂಪ್ಯೂಟರ್ ಸಹಾಯಕ – 1
ಪ್ರಯೋಗಾಲಯ ಸಹಾಯಕ – 1
ವೈದ್ಯಕೀಯ ಅಧಿಕಾರಿ – 1

ಶೈಕ್ಷಣಿಕ ಅರ್ಹತೆ:
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, Degree in Psychology, MBBS ಪೂರ್ಣಗೊಳಿಸಿರಬೇಕು.

ವಯೋಮಿತಿ:
RIE ಮೈಸೂರು ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 27 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಯೋಜನೆಯ ಸಹಾಯಕ – 35,000 ರೂ.
ಕಂಪ್ಯೂಟರ್ ಸಹಾಯಕ – 30,000 ರೂ.
ಪ್ರಯೋಗಾಲಯ ಸಹಾಯಕ – 25,500 ರೂ‌.
ವೈದ್ಯಕೀಯ ಅಧಿಕಾರಿ – 25,000 ರೂ‌.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 29-04-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Institute in the Chambers of the Principal, Regional Institute of Education, Mysore, Karnataka

RIE Mysore Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 18-04-2024
ನೇರ ಸಂದರ್ಶನ ದಿನಾಂಕ: 29-04-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: riemysore.ac.in

ಈ ಉದ್ಯೋಗ ಮಾಹಿತಿಗಳನ್ನು ಓದಿ:

10th ಪಾಸಾದವಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024

Leave a Comment