ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ 2024 | RRB Recruitment 2024 For Technician Posts

Telegram Group Join Now
WhatsApp Group Join Now

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RRB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BBMP Recruitment 2024

FDA, SDA ಹುದ್ದೆಗಳ ನೇಮಕಾತಿ 2024

RRB Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ (RRB)
ವೇತನ ಶ್ರೇಣಿ: 19,900 ರೂ. ರಿಂದ 29,200 ರೂ.
ಹುದ್ದೆಗಳ ಸಂಖ್ಯೆ: 9144
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಮಂಡಳಿ (RRB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, 12th, ITI, ಡಿಪ್ಲೊಮಾ, B.Sc, BE/ B.Tech ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Technician Gr.-I Signal – 1092
Technician Gr. III – 8052

ವೇತನ ಶ್ರೇಣಿ:
Technician Gr.-I Signal – 29,200 ರೂ.
Technician Gr. III – 19,900 ರೂ.

ವಯೋಮಿತಿ:
RRB ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
SC/ ST, Ex-Servicemen, PwBD, Female, Transgender, EBC ಅಭ್ಯರ್ಥಿಗಳಿಗೆ: 250 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-04-2024

ಪ್ರಮುಖ ಲಿಂಕ್’ಗಳು:
ಕಿರು ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indianrailways.gov.in

1 thought on “ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ 2024 | RRB Recruitment 2024 For Technician Posts”

Leave a Comment