RRB ನೇಮಕಾತಿ 2025; ಆನ್‌ಲೈನ್ ಅರ್ಜಿ ಆಹ್ವಾನ | RRB Recruitment 2025 Apply Online For Technician Posts

Telegram Group Join Now
WhatsApp Group Join Now

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (RRB) ಅಧಿಸೂಚನೆ (RRB Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RRB Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (RRB)
  • ವೇತನ ಶ್ರೇಣಿ: ರೂ. 19,900 – 29,200/- ಪ್ರತಿ ತಿಂಗಳು
  • ಹುದ್ದೆಗಳ ಸಂಖ್ಯೆ: 6180
  • ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ: RRB ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೆಳಗಿನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು:

  • ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್: ಡಿಪ್ಲೊಮಾ, B.Sc, B.E ಅಥವಾ B.Tech
  • ಟೆಕ್ನಿಷಿಯನ್ ಗ್ರೇಡ್-III: 10ನೇ ತರಗತಿ, ITI, 12ನೇ ತರಗತಿ

ಹುದ್ದೆಗಳ ವಿವರ:

  • ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್: 180
  • ಟೆಕ್ನಿಷಿಯನ್ ಗ್ರೇಡ್-III: 6000

ವೇತನ ಶ್ರೇಣಿ:

  • ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್: ರೂ. 29,200/- ಪ್ರತಿ ತಿಂಗಳು
  • ಟೆಕ್ನಿಷಿಯನ್ ಗ್ರೇಡ್-III: ರೂ. 19,900/- ಪ್ರತಿ ತಿಂಗಳು

ವಯೋಮಿತಿ: RRB ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.

  • ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್: 18-33 ವರ್ಷ
  • ಟೆಕ್ನಿಷಿಯನ್ ಗ್ರೇಡ್-III: 18-30 ವರ್ಷ

ವಯೋಮಿತಿ ಸಡಿಲಿಕೆ:

  • RRB ನಿಯಮಗಳ ಪ್ರಕಾರ

ಅರ್ಜಿ ಶುಲ್ಕ:

  • ಅಧಿಕೃತ ಅಧಿಸೂಚನೆಯನ್ನು ಓದಿ
  • ಪಾವತಿಸುವ ವಿಧಾನ: ಆನ್‌ಲೈನ್

RRB Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-06-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-07-2025

ಪ್ರಮುಖ ಲಿಂಕ್‌ಗಳು:

SSC Recruitment 2025 For 14582 CGL Posts

ಬೆಂಗಳೂರು ಮೆಟ್ರೋ ನೇಮಕಾತಿ 2025

Leave a Comment