ರೈಲ್ ವಿಕಾಸ್ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RVNL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
RVNL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ ವಿಕಾಸ್ ನಿಗಮ ಲಿಮಿಟೆಡ್ (RVNL)
ವೇತನ ಶ್ರೇಣಿ: 27,000 ರೂ. ರಿಂದ 2,00,000 ರೂ.
ಹುದ್ದೆಗಳ ಸಂಖ್ಯೆ: 44
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಕಾರ್ಯನಿರ್ವಾಹಕ (ಹಣಕಾಸು) – 20
ಡಿಜಿಎಂ – 06
ಹಿರಿಯ ವ್ಯವಸ್ಥಾಪಕ – 06
ಸಹಾಯಕ ವ್ಯವಸ್ಥಾಪಕ – 0 2
ಹಿರಿಯ ಕಾರ್ಯನಿರ್ವಾಹಕ – 10
ಶೈಕ್ಷಣಿಕ ಅರ್ಹತೆ:
RVNL ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಕಾಂ, CMA, Graduation, MBA, CA ಪೂರ್ಣಗೊಳಿಸಿರಬೇಕು.
ವಯೋಮಿತಿ:
ರೈಲ್ ವಿಕಾಸ್ ನಿಗಮ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಹುದ್ದೆಗಳಿಗೆ ಅನುಸಾರ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಕಾರ್ಯನಿರ್ವಾಹಕ (ಹಣಕಾಸು) – 50,960 ರೂ.
ಡಿಜಿಎಂ – 70,000 ರೂ. ರಿಂದ 2,00,000 ರೂ.
ಹಿರಿಯ ವ್ಯವಸ್ಥಾಪಕ – 60,000 ರೂ. ರಿಂದ 1,80,000 ರೂ.
ಸಹಾಯಕ ವ್ಯವಸ್ಥಾಪಕ – 30,000 ರೂ. ರಿಂದ 1,20,000 ರೂ.
ಹಿರಿಯ ಕಾರ್ಯನಿರ್ವಾಹಕ – 27,000 ರೂ. ರಿಂದ 1,00,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dispatch Section, Ground Floor, August Kranti Bhawan, Bhikaji Cama Place, R.K. Puram, New Delhi-110066 ಇವರಿಗೆ 05-09-2024 ರ ಮೊದಲು ಕಳುಹಿಸಬೇಕು.
RVNL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-09-2024
ಪ್ರಮುಖ ಲಿಂಕ್ ಗಳು:
ಸೀನಿಯರ್ ಎಕ್ಸಿಕ್ಯೂಟಿವ್, ಡಿಜಿಎಂ ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಕಾರ್ಯನಿರ್ವಾಹಕ ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: rvnl.org
ಇತರೆ ಮಾಹಿತಿಗಳನ್ನು ಓದಿ: