ರೈಲ್ ವೀಲ್ ಫ್ಯಾಕ್ಟರಿ (RWF) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RWF Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024
BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿ 2024
RWF Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ ವೀಲ್ ಫ್ಯಾಕ್ಟರಿ (RWF)
ವೇತನ ಶ್ರೇಣಿ: 10,899 ರೂ. ರಿಂದ 12,261 ರೂ.
ಹುದ್ದೆಗಳ ಸಂಖ್ಯೆ: 192
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Fitter – 85
Machinist – 31
Mechanic (Motor Vehicle) – 8
Turner – 5
CNC Programming and Operator – 23
Electrician – 18
Electronic Mechanic – 22
ಶೈಕ್ಷಣಿಕ ಅರ್ಹತೆ:
ರೈಲ್ ವೀಲ್ ಫ್ಯಾಕ್ಟರಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.
ವಯೋಮಿತಿ:
ರೈಲ್ ವೀಲ್ ಫ್ಯಾಕ್ಟರಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ವೇತನ ಶ್ರೇಣಿ:
Fitter – 12,261 ರೂ.
Machinist – 12,261 ರೂ.
Mechanic (Motor Vehicle) – 12,261 ರೂ.
Turner – 12,261 ರೂ.
CNC Programming and Operator – 10,899 ರೂ.
Electrician – 12,261 ರೂ.
Electronic Mechanic – 12,261 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Assistant Personnel Officer, Personnel Department, Rail Wheel Factory, Yelahanka, Bangalore-560064 ಇವರಿಗೆ 22-03-2024 ರ ಮೊದಲು ಕಳುಹಿಸಬೇಕು.
RWF Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-03-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: rwf.indianrailways.gov.in