ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಯಲ್ಲಿ ಸಕಾಲ ಮಿಷನ್ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sakala Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IDBI ಬ್ಯಾಂಕ್ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ
ವಾಣಿಜ್ಯ ಇಲಾಖೆ ನೇಮಕಾತಿ 2023, ವೇತನ 60,000 ರೂ.
Sakala Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸಕಾಲ ಮಿಷನ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)
ವೇತನ ಶ್ರೇಣಿ: 90,395 ರಿಂದ 1,13,750 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು – M.Tech/MCA
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು – BBA
ಪ್ರೋಗ್ರಾಮರ್ಸ್ – B.E or B.Tech
ಹುದ್ದೆಗಳ ವಿವರ:
ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು – 01
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು – 01
ಪ್ರೋಗ್ರಾಮರ್ಸ್ – 02
Sakala Mission Job Notification 2023 ವೇತನ ಶ್ರೇಣಿ:
ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು – 1,13,750 ರೂ.
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು – 96,852 ರೂ.
ಪ್ರೋಗ್ರಾಮರ್ಸ್ – 90,395
ವಯೋಮಿತಿ:
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 30-09-2023, ಸಂಜೆ 5.00 ಗಂಟೆಯ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
Sakala Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 13-09-)2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 30-09-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಕಿರು ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: www.sakala.kar.nic.in
ಈ ಮಾಹಿತಿಗಳನ್ನು ಓದಿ: