ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SBI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
SBI Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ವೇತನ ಶ್ರೇಣಿ: 36,000 ರೂ. ರಿಂದ 63,840 ರೂ.
ಹುದ್ದೆಗಳ ಸಂಖ್ಯೆ: 5447
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಅಹಮದಾಬಾದ್ – 461
ಅಮರಾವತಿ – 400
ಬೆಂಗಳೂರು – 387
ಭೋಪಾಲ್ – 452
ಭುವನೇಶ್ವರ್ – 262
ಚಂಡೀಗಢ – 300
ಚೆನ್ನೈ – 165
ಈಶಾನ್ಯ – 283
ಹೈದರಾಬಾದ್ – 429
ಜೈಪುರ – 500
ಲಕ್ನೋ – 600
ಕೋಲ್ಕತ್ತಾ – 264
ಮಹಾರಾಷ್ಟ್ರ – 304
ಮುಂಬೈ ಮೆಟ್ರೋ – 90
ನವ ದೆಹಲಿ – 300
ತಿರುವನಂತಪುರಂ – 250
ವೇತನ ಶ್ರೇಣಿ:
Circle Based Officers – 36,000 ರೂ. ರಿಂದ 63,840 ರೂ.
ವಯೋಮಿತಿ:
SBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (Gen/EWS) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 750
ಪಾವತಿಸುವ ವಿಧಾನ: ಆನ್‌ಲೈನ್
SBI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sbi.co.in