ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 | SBI Recruitment 2025 Apply Online For PO Posts 

Telegram Group Join Now
WhatsApp Group Join Now

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SBI Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
  • ವೇತನ ಶ್ರೇಣಿ: 48,480 ರೂ. ರಿಂದ 85,920 ರೂ.
  • ಹುದ್ದೆಗಳ ಸಂಖ್ಯೆ: 541
  • ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ: SBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:

  • ಪ್ರೊಬೇಷನರಿ ಆಫೀಸರ್: 541

ವೇತನ ಶ್ರೇಣಿ:

  • ಪ್ರೊಬೇಷನರಿ ಆಫೀಸರ್: 48,480 ರೂ. ರಿಂದ 85,920 ರೂ. ಪ್ರತಿ ತಿಂಗಳು

ವಯೋಮಿತಿ: SBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC (NCL) ಅಭ್ಯರ್ಥಿಗಳು: 03 ವರ್ಷ
  • SC/ST ಅಭ್ಯರ್ಥಿಗಳು: 05 ವರ್ಷ
  • PwBD (UR/EWS) ಅಭ್ಯರ್ಥಿಗಳು: 10 ವರ್ಷ
  • PwBD (OBC) ಅಭ್ಯರ್ಥಿಗಳು: 13 ವರ್ಷ
  • PwBD (SC/ST) ಅಭ್ಯರ್ಥಿಗಳು: 15 ವರ್ಷ

ಅರ್ಜಿ ಶುಲ್ಕ:

  • SC/ST/PwBD ಅಭ್ಯರ್ಥಿಗಳು: ಶೂನ್ಯ
  • UR/OBC/EWS ಅಭ್ಯರ್ಥಿಗಳು: ರೂ. 750/-
  • ಪಾವತಿಸುವ ವಿಧಾನ: ಆನ್‌ಲೈನ್

SBI Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-06-2025
  • ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ಕೊನೆಯ ದಿನಾಂಕ: 14-07-2025

ಪ್ರಮುಖ ಲಿಂಕ್‌ಗಳು:

SSC CHSL Recruitment 2025

RRB ನೇಮಕಾತಿ 2025; ಅರ್ಜಿ ಆಹ್ವಾನ

SSC Recruitment 2025 For 14582 CGL Posts

ಬೆಂಗಳೂರು ಮೆಟ್ರೋ ನೇಮಕಾತಿ 2025

Leave a Comment