SCDCC Recruitment 2023: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ (SCDCC) ದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಕ್ಲರ್ಕ್ ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ನೇಮಕಾತಿ 2023
ವಾಣಿಜ್ಯ ತೆರಿಗೆ ಇಲಾಖೆ CTI ಹುದ್ದೆಗಳ ನೇಮಕಾತಿ 2023
SCDCC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ (SCDCC)
ವೇತನ ಶ್ರೇಣಿ: 36,985 ರಿಂದ 89,600 ರೂ.
ಹುದ್ದೆಗಳ ಸಂಖ್ಯೆ: 125
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
ಕಂಪ್ಯೂಟರ್ ಪ್ರೋಗ್ರಾಮರ್ – ಎಂ.ಸಿ.ಎ. ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಬಿ.ಇ. ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂ.ಎಸ್ಸಿ, ಸ್ನಾತಕೋತ್ತರ ಪದವಿ.
ದ್ವಿತೀಯ ದರ್ಜೆ ಗುಮಾಸ್ತರು – ಪದವಿ, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪರೇಶನ್,
ಹುದ್ದೆಗಳ ವಿವರ:
ಕಂಪ್ಯೂಟರ್ ಪ್ರೋಗ್ರಾಮರ್ (Computer Programmer) – 02
ದ್ವಿತೀಯ ದರ್ಜೆ ಗುಮಾಸ್ತರು (Second Division Clerk) – 123
ವೇತನ ಶ್ರೇಣಿ:
ಕಂಪ್ಯೂಟರ್ ಪ್ರೋಗ್ರಾಮರ್ – 36,985 ರಿಂದ 89,600 ರೂ.
ದ್ವಿತೀಯ ದರ್ಜೆ ಗುಮಾಸ್ತರು – 24,910 ರಿಂದ 55,655 ರೂ.
ವಯೋಮಿತಿ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: 40 ವರ್ಷ
ಹಿಂದುಳಿದ ಜಾತಿ ಮತ್ತು ವರ್ಗಗಳ ಅಭ್ಯರ್ಥಿಗಳಿಗೆ: 38 ವರ್ಷ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 35 ವರ್ಷ
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: 500 + GST 90 = 590 ರೂ.
ಇತರೆ ಅಭ್ಯರ್ಥಿಗಳಿಗೆ: 1000 + GST 180 = 1180 ರೂ.
SCDCC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: -08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅಭ್ಯರ್ಥಿಗಳಿಗೆ ಸೂಚನೆಗಳು: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: scdccbank.com