ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Shivamogga City Corporation Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Shivamogga City Corporation Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಶಿವಮೊಗ್ಗ ಮಹಾನಗರಪಾಲಿಕೆ (Shivamogga City Corporation)
ವೇತನ ಶ್ರೇಣಿ: 17,000 ರೂ. ರಿಂದ 28,950 ರೂ.
ಹುದ್ದೆಗಳ ಸಂಖ್ಯೆ: 89
ಹುದ್ದೆಯ ಹೆಸರು: ಪೌರಕಾರ್ಮಿಕರು
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
ಶಿವಮೊಗ್ಗ ಮಹಾನಗರಪಾಲಿಕೆ ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
ಪೌರಕಾರ್ಮಿಕರು- 89
ವೇತನ ಶ್ರೇಣಿ:
ಪೌರಕಾರ್ಮಿಕರು ಹುದ್ದೆಗಳಿಗೆ 17,000 ರೂ. ರಿಂದ 28,950 ರೂ. ವೇತನವನ್ನು ನೀಡುತ್ತಾರೆ.
ವಯೋಮಿತಿ:
ಶಿವಮೊಗ್ಗ ಮಹಾನಗರಪಾಲಿಕೆ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 200 ರೂ.
SC, ST, Cat-I, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ: 100 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸದರಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ವೇಳೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ: 24-01-2024 ರಿಂದ 22-02-2024 ರ ಸಂಜೆ 5.30 ಗಂಟೆಯೊಳಗೆ ಆಯುಕ್ತರು ಮಹಾನಗರಪಾಲಿಕೆ ಶಿವಮೊಗ್ಗರವರ ಕಛೇರಿಯಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ನಮೂನೆಯನ್ನು ಆಯುಕ್ತರು ಮಹಾನಗರಪಾಲಿಕೆಯ ಶಿವಮೊಗ್ಗರವರ ಕಛೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-02-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: shivamoggacity.mrc.gov.in
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024