10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | Shivamogga District Court Recruitment 2024 Apply Online @shivamogga.dcourts.gov.in

Telegram Group Join Now
WhatsApp Group Join Now

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Shivamogga District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಚಾಲಕ, ಪ್ಯೂನ್ ನೇಮಕಾತಿ

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ

Shivamogga District Court Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯ (Shivamogga District Court)
ವೇತನ ಶ್ರೇಣಿ: 19,950 ರೂ. ರಿಂದ 37,900 ರೂ.
ಹುದ್ದೆಗಳ ಸಂಖ್ಯೆ: 33
ಉದ್ಯೋಗ ಸ್ಥಳ: ಶಿವಮೊಗ್ಗ

ಶೈಕ್ಷಣಿಕ ಅರ್ಹತೆ:
ಆದೇಶ ಜಾರಿಕಾರರು – 10th ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಹಾಗೂ ವಾಹನ ಚಾಲನಾ ಲೈಸೆನ್ಸ್ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನ – 10th ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಹುದ್ದೆಗಳ ವಿವರ:
ಆದೇಶ ಜಾರಿಕಾರರು – 05
ಜವಾನ – 28

ವೇತನ ಶ್ರೇಣಿ:
ಆದೇಶ ಜಾರಿಕಾರರು – 19,950 ರೂ. ರಿಂದ 37,900 ರೂ.
ಜವಾನ – 17,000 ರೂ. ರಿಂದ 28,950 ರೂ.

ವಯೋಮಿತಿ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 3 ವರ್ಷ
ಪ.ಜಾತಿ, ಪ.ಪಂ., ಪ್ರವರ್ಗ 1 ಅಭ್ಯರ್ಥಿಗಳಿಗೆ: ಗರಿಷ್ಠ 5 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 100 ರೂ. ಪ.ಜಾತಿ, ಪ.ಪಂ, ಪ್ರವರ್ಗ-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

Shivamogga District Court Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-12- 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-01- 2024

ಪ್ರಮುಖ ಲಿಂಕ್’ಗಳು:
ಆದೇಶ ಜಾರಿಕಾರರು – ಅಧಿಸೂಚನೆ: ಡೌನ್’ಲೋಡ್
ಜವಾನ – ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: shivamogga.dcourts.gov.in

ತೋಟಗಾರಿಕೆ ಮಂಡಳಿ ನೇಮಕಾತಿ 2023-24

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

1 thought on “10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | Shivamogga District Court Recruitment 2024 Apply Online @shivamogga.dcourts.gov.in”

Leave a Comment