ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Smart City Belagavi Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KKRTC ಕಂಡಕ್ಟರ್, ಸಹಾಯಕ ಲೆಕ್ಕಿಗ ನೇಮಕಾತಿ 2024
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024
Smart City Belagavi Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL)
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಉದ್ಯೋಗ ಸ್ಥಳ: ಬೆಳಗಾವಿ
ಶೈಕ್ಷಣಿಕ ಅರ್ಹತೆ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ Bachelor/Master Degree in Civil Engineering ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) – 01
ವೇತನ ಶ್ರೇಣಿ ಹಾಗೂ ವಯೋಮಿತಿ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL) ನೋಂದಾಯಿತ ಕಛೇರಿ: 1 ನೇ ಮಹಡಿ, BUDA ಕಚೇರಿ, ಅಶೋಕ್ ನಗರ, ಬೆಳಗಾವಿ-590016 ಇವರಿಗೆ 20-01-2023 ರ ಮೊದಲು ಕಳುಹಿಸಬೇಕು.
BSCL Belagavi Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 09-01-2024
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 20-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: www.bscl.in