10th, ITI ಪಾಸಾದವರಿಗೆ ದಕ್ಷಿಣ ರೈಲ್ವೆಯಲ್ಲಿ ಉದ್ಯೋಗ | Southern Railway Recruitment 2024 Notification

Telegram Group Join Now
WhatsApp Group Join Now

ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Southern Railway Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RDPR ಇಲಾಖೆಯಿಂದ ಅರ್ಜಿ ಆಹ್ವಾನ

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

Southern Railway Recruitment ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ದಕ್ಷಿಣ ರೈಲ್ವೆ (Southern Railway)
ವೇತನ ಶ್ರೇಣಿ: ನಿಯಮಗಳ ಪ್ರಕಾರ.
ಹುದ್ದೆಗಳ ಸಂಖ್ಯೆ: 2860
ಹುದ್ದೆಗಳ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ದಕ್ಷಿಣ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ITI (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಹೊಂದಿರಬೇಕು.

ಹುದ್ದೆಗಳ ವಿವರ:
ಅಪ್ರೆಂಟಿಸ್ – 2860

ವೇತನ ಶ್ರೇಣಿ:
ದಕ್ಷಿಣ ರೈಲ್ವೆ ಅಧಿಸೂಚನೆ ನಿಯಮಗಳ ಪ್ರಕಾರ.

ವಯೋಮಿತಿ:
ದಕ್ಷಿಣ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 15 ವರ್ಷ ಹಾಗೂ ಫ್ರೆಶರ್ಸ್ ಅಭ್ಯರ್ಥಿಗಳಿಗೆ ಗರಿಷ್ಠ 22 ವರ್ಷ, ಎಕ್ಸ್- ಐಟಿಐ, ಎಂ.ಎಲ್.ಟಿ ಅಭ್ಯರ್ಥಿಗಳಿಗೆ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/ ಮಹಿಳಾ PwBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sr.indianrailways.gov.in

MRPL ನೇಮಕಾತಿ 2024, ಅರ್ಜಿ ಸಲ್ಲಿಸಿ

Leave a Comment