ಮಸಾಲೆ ಮಂಡಳಿ ನೇಮಕಾತಿ 2023 | Spices Board Recruitment 2023 Notification

Telegram Group Join Now
WhatsApp Group Join Now

ಭಾರತೀಯ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Spices Board Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th ಪಾಸಾದವರಿಗೆ KSAT ನಲ್ಲಿ ಉದ್ಯೋಗವಕಾಶ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023

Spices Board Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಮಸಾಲೆ ಮಂಡಳಿ (Spices Board of India)
ವೇತನ ಶ್ರೇಣಿ: 20,000 ರೂ.
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಸಕಲೇಶಪುರ

ಶೈಕ್ಷಣಿಕ ಅರ್ಹತೆ:
ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Spices Extension Trainees – 20,000 ರೂ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 11-10-2023 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Spices Board, Regional Office, Lakshmipuram Extension, Sakleshpur-573134

Spices Board Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 03-10-2023
ನೇರ ಸಂದರ್ಶನ ದಿನಾಂಕ: 11-10-2023 10:30 AM.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: indianspices.com

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ 2023

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2023

Leave a Comment