ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sports Authority of India Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕ್ಲರ್ಕ್ ಹುದ್ದೆಗಳ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ
ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023
Sports Authority of India Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India)
ವೇತನ ಶ್ರೇಣಿ: 50,000 ರೂ.
ಹುದ್ದೆಗಳ ಸಂಖ್ಯೆ: 22
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
Sports Authority of India ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ , ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Young Professional (Athlete Relation Manager) – 50,000 ರೂ.
ವಯೋಮಿತಿ:
ಭಾರತೀಯ ಕ್ರೀಡಾ ಪ್ರಾಧಿಕಾರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Sports Authority of India Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sportsauthorityofindia.nic.in