ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ. ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sri Sudha Co-operative Bank Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ನೇಮಕಾತಿ
Sri Sudha Co-operative Bank Recruitment ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ
ವೇತನ ಶ್ರೇಣಿ: 23,500 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 18
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಪದವಿ, ಬಿ,ಇ/ ಬಿ.ಟೆಕ್ ಅಥವಾ ತತ್ಸಮಾನ ತಾಂತ್ರಿಕ ಪದವಿ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಹುದ್ದೆಗಳ ವಿವರ:
ಕಿರಿಯ ಸಹಾಯಕರು ಗ್ರೇಡ್-II: 10 ಹುದ್ದೆಗಳು
ಸಿಸ್ಟಂ ಅಡ್ಡಿನಿಸ್ಟ್ರೇಟರ್: 01 ಹುದ್ದೆ
ಕಛೇರಿ ಸಹಾಯಕರು (ಅಟೆಂಡರ್): 07 ಹುದ್ದೆಗಳು
ವಯೋಮಿತಿ:
ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
ವೇತನ ಶ್ರೇಣಿ:
ಕಿರಿಯ ಸಹಾಯಕರು ಗ್ರೇಡ್-II: 27,650 ರೂ. ರಿಂದ 52,650 ರೂ.
ಸಿಸ್ಟಂ ಅಡ್ಡಿನಿಸ್ಟ್ರೇಟರ್: 45,300 ರೂ. ರಿಂದ 88,300 ರೂ.
ಕಛೇರಿ ಸಹಾಯಕರು (ಅಟೆಂಡರ್): 23,500 ರೂ. ರಿಂದ 47,650 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ., ನಂ.195/33 “ಶ್ರೀ ಸುಧಾ ರಜತ ಭವನ”, ಆರ್.ವಿ. ರಸ್ತೆ, ಜಯನಗರ, ಬೆಂಗಳೂರು-560004 ಇವರಿಗೆ 23-02-2024 ರ ಮೊದಲು ಕಳುಹಿಸಬೇಕು.
Sri Sudha Co-operative Bank Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-02-2024
ಪ್ರಮುಖ ಲಿಂಕ್ ಗಳು:
ನೇಮಕಾತಿ ಪ್ರಕಟಣೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: www.srisudhabank.com
Name = Geetha singanddi Father/ mukanna singanddi qualification=2puc completed 1 year computer course completed age=24 adress=Geetha father/mukanna singanddi near bustand medikinaal t/maski d/raichur s/medikinaal Bank job intrested
Name = Geetha singanddi Father/ mukanna singanddi qualification=2puc completed 1 year computer age=24 adress=Geetha father/mukanna singanddi near bustand medikinaal t/maski d/raichur s/medikinaal Bank job intrested