ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ 2023
SSB Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸಶಸ್ತ್ರ ಸೀಮಾ ಬಲ (SSB)
ವೇತನ ಶ್ರೇಣಿ: 21,700 ರೂ. ರಿಂದ 69,100 ರೂ.
ಹುದ್ದೆಗಳ ಸಂಖ್ಯೆ: 272
ಉದ್ಯೋಗ ಸ್ಥಳ: AII India
ಶೈಕ್ಷಣಿಕ ಅರ್ಹತೆ:
ಸಶಸ್ತ್ರ ಸೀಮಾ ಬಲ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪಾಸಾಗಿರಬೇಕು.
ವೇತನ ಶ್ರೇಣಿ:
ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) Sports Quota – 21,700 ರೂ. ರಿಂದ 69,100 ರೂ.
ವಯೋಮಿತಿ:
SSB ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
UR ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 08 ವರ್ಷ
SC/ST ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
UR/EWS/OBC ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
SSB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssbrectt.gov.in