ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ 2025 | SSC CPO Sub Inspector Recruitment 2025 Apply Online

Telegram Group Join Now
WhatsApp Group Join Now

ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಖಾಲಿ ಇರುವ Sub Inspector ಹುದ್ದೆಗಳ ನೇಮಕಾತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ (SSC CPO Sub Inspector Recruitment 2025) ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSC CPO Sub Inspector Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: ₹35,400 – ₹1,12,400/- (ಲೆವೆಲ್-6)
ಹುದ್ದೆಗಳ ಸಂಖ್ಯೆ: 3,073

ಹುದ್ದೆಗಳ ವಿವರ:
• Sub Inspector (Executive) ದೆಹಲಿ ಪೊಲೀಸ್ – ಪುರುಷ: 142
• Sub Inspector (Executive) ದೆಹಲಿ ಪೊಲೀಸ್ – ಮಹಿಳೆ: 70
• Sub Inspector (GD) CAPFs (CRPF, BSF, ITBP, CISF, SSB): 2,861

ಶೈಕ್ಷಣಿಕ ಅರ್ಹತೆ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Bachelor’s Degree) ಪಡೆದಿರಬೇಕು.

ವಯೋಮಿತಿ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷ
SC/ST ಅಭ್ಯರ್ಥಿಗಳು: 5 ವರ್ಷ

ಅರ್ಜಿ ಶುಲ್ಕ:
SC/ST/Ex-servicemen/ಮಹಿಳೆ ಅಭ್ಯರ್ಥಿಗಳು: ಶುಲ್ಕವಿಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳು: ₹100/-
ಪಾವತಿಸುವ ವಿಧಾನ: ಆನ್‌ಲೈನ್

SSC CPO Sub Inspector Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-10-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: ssc.gov.in

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ 2025

Leave a Comment