ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊಸ ನೇಮಕಾತಿ 2023 | SSC Recruitment 2023 Notification For Junior Translator Posts

Telegram Group Join Now
WhatsApp Group Join Now

SSC Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPCL ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

FDA, SDA ಹುದ್ದೆಗಳ ನೇಮಕಾತಿ 2023, ಅರ್ಜಿ ಸಲ್ಲಿಸಿ

SSC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 35,400 ರೂ. ರಿಂದ 1,42,400 ರೂ.
ಹುದ್ದೆಗಳ ಸಂಖ್ಯೆ: 307
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ನಿಯಮಗಳ ಪ್ರಕಾರ.

ವೇತನ ಶ್ರೇಣಿ:
Junior Translation Officer(JTO) in Central Secretariat Level-6 OfficialLanguage Service (CSOLS) – 35,400 ರಿಂದ 1,12,400 ರೂ.
Junior Translation Officer(JTO) in Armed Forces Headquarters(AFHQ) – 35,400 ರಿಂದ 1,12,400 ರೂ.
Junior Hindi Translator (JHT) Junior Translation Officer(JTO)/Junior Translator(JT) in various Central Government Ministries/Departments/Organizations – 35,400 ರಿಂದ 1,12,400 ರೂ.
Senior Hindi Translator(SHT)/Senior Translator (ST) in various Central Government )Ministries/Departments/Organizations – 44,900 ರಿಂದ 1,42,400 ರೂ.

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷ
OBC ಅಭ್ಯರ್ಥಿಗಳು: 03 ವರ್ಷ
PwD (Unreserved) ಅಭ್ಯರ್ಥಿಗಳು: 10 ವರ್ಷ
PwD (OBC) ಅಭ್ಯರ್ಥಿಗಳು: 13 ವರ್ಷ
PwD (SC/ST) ಅಭ್ಯರ್ಥಿಗಳು: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ Ex-Servicemen ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

SSC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-09-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.nic.in

ಇವುಗಳನ್ನು ಓದಿ:

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗವಕಾಶ

ಮುಕ್ತ ವಿಶ್ವವಿದ್ಯಾಲಯ ನೇಮಕಾತಿ 2023

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಉದ್ಯೋಗ

Leave a Comment