ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 | SSC Recruitment 2024 Apply Online For Assistant, Clerk Posts

Telegram Group Join Now
WhatsApp Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

SSC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 19,900 ರೂ. ರಿಂದ 81,100 ರೂ.
ಹುದ್ದೆಗಳ ಸಂಖ್ಯೆ: 121
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಲೋವರ್ ಡಿವಿಷನ್ ಕ್ಲರ್ಕ್ – 52
ಹಿರಿಯ ಸೆಕ್ರೆಟರಿಯೇಟ್ ಸಹಾಯಕ/Upper Division Clerk – 69

ವೇತನ ಶ್ರೇಣಿ:
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಲೋವರ್ ಡಿವಿಷನ್ ಕ್ಲರ್ಕ್ – 19,900 ರೂ. ರಿಂದ 63,200 ರೂ.
ಹಿರಿಯ ಸೆಕ್ರೆಟರಿಯೇಟ್ ಸಹಾಯಕ/Upper Division Clerk – 25,500 ರೂ. ರಿಂದ 81,100 ರೂ.

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
PwBD ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PWD (SC/ST) ಅಭ್ಯರ್ಥಿಗಳು: 8 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಲೈನ್ ಮೂಲಕ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿಕ ಹಾರ್ಡ್ ಕಾಪಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Regional Director, Staff Selection Commission (Northern Region), Block No.12, C.G.O. Complex, Lodhi Road, New Delhi-110003 ಇವರಿಗೆ 07-03-2024 ರ ಮೊದಲು ಕಳುಹಿಸಬೇಕು.

SSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-02-2024

ಪ್ರಮುಖ ಲಿಂಕ್’ಗಳು:
ಲೋವರ್ ಡಿವಿಷನ್ ಕ್ಲರ್ಕ್ ಅಧಿಸೂಚನೆ: ಡೌನ್’ಲೋಡ್
Upper Division Clerk ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.nic.in

Leave a Comment