ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 | SSC Recruitment 2024 Notification

Telegram Group Join Now
WhatsApp Group Join Now

ಸ್ಟಾಫ್ ಸೆಲೆಕ್ಷನ್ ಕಮಿಷನ್ ಯಲ್ಲಿ ಖಾಲಿ ಇರುವ ಲೆಕ್ಕಪರಿಶೋಧಕ, ಲೆಕ್ಕಪತ್ರ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 9,300 ರೂ. ರಿಂದ 1,42,400 ರೂ.
ಹುದ್ದೆಗಳ ಸಂಖ್ಯೆ: 12
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
ಲೆಕ್ಕಪರಿಶೋಧಕ – 07
ಲೆಕ್ಕಪತ್ರ ಅಧಿಕಾರಿ – 05

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆ ನಿಯಮಾವಳಿ ಪ್ರಕಾರ .

ವಯೋಮಿತಿ:
SSC ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಲೆಕ್ಕಪರಿಶೋಧಕ – 9,300 ರೂ. ರಿಂದ 34,800 ರೂ.
ಲೆಕ್ಕಪತ್ರ ಅಧಿಕಾರಿ – 44,900 ರೂ. ರಿಂದ 1,42,400 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Under Secretary (Estt.), Block No. 12, CGO Complex, Lodhi Road, New Delhi-110003 ಇವರಿಗೆ 27-05-2024 ರ ಮೊದಲು ಕಳುಹಿಸಬೇಕು.

SSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-05-2024

ಪ್ರಮುಖ ಲಿಂಕ್ ಗಳು:
ಲೆಕ್ಕಪರಿಶೋಧಕ ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಲೆಕ್ಕಪತ್ರ ಅಧಿಕಾರಿ ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: ssc.gov.in

CIMAP Recruitment 2024

ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ 2024

10th, 12th, ITI ಪಾಸಾದವರಿಗೆ ಮರ್ಚೆಂಟ್ ನೇವಿಯಲ್ಲಿ ಉದ್ಯೋಗ

Leave a Comment