ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Union Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SDA, FDA, ಹುದ್ದೆಗಳ ನೇಮಕಾತಿ 2023
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023
Union Bank Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಬೆಂಗಳೂರು, ಹೈದರಾಬಾದ್, ಲಕ್ನೋ, Gurgaon
ಶೈಕ್ಷಣಿಕ ಅರ್ಹತೆ:
Union Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, HR/ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Union Bank Recruitment 2023 ಹುದ್ದೆಗಳ ವಿವರ:
Corporate & Treasury – 1
Credit & Policy – 1
Operational Excellence – 1
People Excellence – 1
Risk Excellence – 1
Rural & Financial Inclusion – 1
Strategy & Finance – 1
ವೇತನ ಶ್ರೇಣಿ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 30 ವರ್ಷ ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Union Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: Unionbankofindia.co.in