ಗೃಹರಕ್ಷಕ ದಳ ನೇಮಕಾತಿ 2024, ಅರ್ಹರು ಗಮನಿಸಿ | Uttara Kannada Home Guards Recruitment 2024

Telegram Group Join Now
WhatsApp Group Join Now

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Uttara Kannada Home Guards Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024

ನೀರು ಸರಬರಾಜು ಮಂಡಳಿ ನೇಮಕಾತಿ 2024

Uttara Kannada Home Guards Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ (Uttara Kannada District Home Guards)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 202
ಉದ್ಯೋಗ ಸ್ಥಳ: ಉತ್ತರ ಕನ್ನಡ ಜಿಲ್ಲೆ

ಹುದ್ದೆಗಳ ವಿವರ:
ಗೃಹರಕ್ಷಕ/ಗೃಹರಕ್ಷಕಿಯರು – 202

ಶೈಕ್ಷಣಿಕ ಅರ್ಹತೆ:
Uttara Kannada District Home Guards ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.

ವಯೋಮಿತಿ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಅಧಿಸೂಚನೆ ನಿಯಮಗಳ ಪ್ರಕಾರ‌.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ ಇವರಿಗೆ 28-02-2024 ರ ಮೊದಲು ಕಳುಹಿಸಬೇಕು.

Uttara Kannada Home Guards Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-02-2024

ಪ್ರಮುಖ ಲಿಂಕ್ ಗಳು:
ಪ್ರಕಟಣೆ: ಡೌನ್’ಲೋಡ್

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ 2024

Leave a Comment