ಜಿಲ್ಲಾ ಪಂಚಾಯತಿ ನೇಮಕಾತಿ 2024 | Vijayanagar ZP Recruitment 2024 Apply Online @vijayanagara.nic.in

Telegram Group Join Now
WhatsApp Group Join Now

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Vijayanagar ZP Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

FDA, SDA ಹುದ್ದೆಗಳ ನೇಮಕಾತಿ 2024

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

Vijayanagar ZP Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವಿಜಯನಗರ ಜಿಲ್ಲಾ ಪಂಚಾಯತಿ (Vijayanagara Zilla Panchayat)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 13
ಉದ್ಯೋಗ ಸ್ಥಳ: ವಿಜಯನಗರ

ಹುದ್ದೆಗಳ ವಿವರ:
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 3
ತಾಂತ್ರಿಕ ಸಹಾಯಕರು (ಅರಣ್ಯ) – 4
ತಾಂತ್ರಿಕ ಸಹಾಯಕರು (ಕೃಷಿ) – 2
ತಾಂತ್ರಿಕ ಸಹಾಯಕರು (ರೇಷ್ಮೆ) – 3
ಗಣಕಯಂತ್ರ ನಿರ್ವಾಹಕರು – 1

ಶೈಕ್ಷಣಿಕ ಅರ್ಹತೆ:
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ (ಸೆರಿಕಲ್ಚರ್) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಗಣಕಯಂತ್ರ ನಿರ್ವಾಹಕರು – ಯಾವುದೇ ಪದವಿ ಜೊತೆಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರಬೇಕು..

ವೇತನ ಶ್ರೇಣಿ:
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 28,000 ರೂ. 2000 ಪ್ರಯಾಣ ಭತ್ಯೆ.
ತಾಂತ್ರಿಕ ಸಹಾಯಕರು (ಅರಣ್ಯ) – 28,000 ರೂ. 2000 ಪ್ರಯಾಣ ಭತ್ಯೆ.
ತಾಂತ್ರಿಕ ಸಹಾಯಕರು (ಕೃಷಿ) – 28,000 ರೂ. 2000 ಪ್ರಯಾಣ ಭತ್ಯೆ.
ತಾಂತ್ರಿಕ ಸಹಾಯಕರು (ರೇಷ್ಮೆ) – 28,000 ರೂ. 2000 ಪ್ರಯಾಣ ಭತ್ಯೆ.
ಗಣಕಯಂತ್ರ ನಿರ್ವಾಹಕರು – 18,000 ರೂ.

ವಯೋಮಿತಿ:
ವಿಜಯನಗರ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ

Vijayanagar ZP Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11-03-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: vijayanagara.nic.in

Leave a Comment