ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | Vijayapura City Corporation Recruitment 2024 Notification

Telegram Group Join Now
WhatsApp Group Join Now

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Vijayapura City Corporation Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

Vijayapura City Corporation Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವಿಜಯಪುರ ಮಹಾನಗರ ಪಾಲಿಕೆ (Vijayapura City Corporation)
ವೇತನ ಶ್ರೇಣಿ: 17,000 ರಿಂದ ರೂ. 28,950 ರೂ.
ಹುದ್ದೆಗಳ ಸಂಖ್ಯೆ: 93
ಉದ್ಯೋಗ ಸ್ಥಳ: ವಿಜಯಪುರ

ಶೈಕ್ಷಣಿಕ ಅರ್ಹತೆ:
ವಿಜಯಪುರ ಮಹಾನಗರ ಪಾಲಿಕೆ ಅಧಿಸೂಚನೆ ಪ್ರಕಾರ.

ವಯೋಮಿತಿ:
ವಿಜಯಪುರ ಮಹಾನಗರ ಪಾಲಿಕೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಪೌರಕಾರ್ಮಿಕರು – 17,000 ರಿಂದ ರೂ. 28,950 ರೂ.

ಅರ್ಜಿ ಸಲ್ಲಿಸುವ ವಿಧಾನ:
ವಿಜಯಪುರ ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.

Vijayapura City Corporation Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-03-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್:  www.vijayapuracity.mrc.gov.in

Leave a Comment