ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2023 | Vijayapura GP Library Supervisor Recruitment 2023 Notification

Telegram Group Join Now
WhatsApp Group Join Now

ವಿಜಯಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Vijayapura GP Library Supervisor Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

12th Pass ಆದವರಿಗೆ ಜಿಲ್ಲಾ ಪಂಚಾಯತ ಉದ್ಯೋಗ

12th ಪಾಸಾದವರಿಗೆ CISF ನಲ್ಲಿ ಉದ್ಯೋಗವಕಾಶ

Library Supervisor Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವಿಜಯಪುರ ಜಿಲ್ಲಾ ಪಂಚಾಯತಿ
ವೇತನ ಶ್ರೇಣಿ: 15,196 ರೂ.
ಹುದ್ದೆಗಳ ಸಂಖ್ಯೆ: 13
ಉದ್ಯೋಗ ಸ್ಥಳ: ವಿಜಯಪುರ

ಶೈಕ್ಷಣಿಕ ಅರ್ಹತೆ:
ವಿಜಯಪುರ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, Certification Course in Library Science ಹಾಗೂ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಗ್ರಂಥಾಲಯ ಮೇಲ್ವಿಚಾರಕ – 15,196. ರೂ.

ವಯೋಮಿತಿ:
ವಿಜಯಪುರ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ನೆಹರು ಮಾರ್ಕೆಟ್, ಮೊದಲನೇ ಮಹಡಿ, ವಿಜಯಪುರ ಇವರಿಗೆ 06-11-2023 ರ ಮೊದಲು ಕಳುಹಿಸಬೇಕು

Vijayapura GP Library Supervisor Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-11-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: vijayapura.nic.in

ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಕ್ಕೆ ನಿಮ್ಹಾನ್ಸ್ ಅಧಿಸೂಚನೆ

SSB ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ 2023

Leave a Comment