ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಲೆಕ್ಕಾಧಿಕಾರಿ (Village Accountant Recruitment) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಲೇಖನದಲ್ಲಿ VA ಹುದ್ದೆಗಳ ಭರ್ತಿಯ ಮಾಹಿತಿ ನೀಡಲಾಗಿದೆ ಅರ್ಹ ಅಭ್ಯರ್ಥಿಗಳು ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2024
Village Accountant Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ (Karnataka Revenue Department)
ವೇತನ ಶ್ರೇಣಿ: 21,400 ರೂ. ರಿಂದ 42,000 ರೂ.
ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಶೈಕ್ಷಣಿಕ ಅರ್ಹತೆ:
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಿದೆ ಮಂಡಳಿಯಿಂದ 12th ಪೂರ್ಣಗೊಳಿಸಿರಬೇಕು.
Village Accountant Salary:
Karnataka Revenue Department ಅಧಿಸೂಚನೆಯ ಪ್ರಕಾರ 21,400 ರಿಂದ 42,000 ರೂ ವೇತನವನ್ನು ನೀಡಲಾಗುತ್ತದೆ.
VA ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC, ST ಅಭ್ಯರ್ಥಿಗಳಿಗೆ: 05 ವರ್ಷ
Cat- 2A, 2B, 3A,3B ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: kandaya.karnataka.gov.in, kea.kar.nic.in
Jobs