ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Anganwadi Tumakuru Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ
KKRTC ಕಂಡಕ್ಟರ್, ಸಹಾಯಕ ಲೆಕ್ಕಿಗ ನೇಮಕಾತಿ 2024
Anganwadi Tumakuru Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 384
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು:- 12th, SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅದ್ಯಯನ ಮಾಡಿರಬೇಕು.
ಅಂಗನವಾಡಿ ಸಹಾಯಕಿಯರು:- SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆಯರು – 106
ಅಂಗನವಾಡಿ ಸಹಾಯಕಿಯರು – 278
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
PwBD ಅಭ್ಯರ್ಥಿಗಳು: 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಉದ್ಯೋಗ ಸ್ಥಳ: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು ರೂರಲ್, ತುಮಕೂರು ಅರ್ಬನ್.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
WCD Anganwadi Tumakuru Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in/abcd/