ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಬೀದರ್) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (WCD Bidar Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2023
10th, PUC ಪಾಸಾದವರಿಗೆ ಅಸ್ಸಾಂ ರೈಫಲ್ಸ್ ನಲ್ಲಿ ಉದ್ಯೋಗ
WCD Bidar Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ (WCD ಬೀದರ್)
ವೇತನ ಶ್ರೇಣಿ: 18,000 ರಿಂದ 20,000 ರೂ.
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಬೀದರ್
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಯೋಜನಾ ಸಹಾಯಕ – Graduation, Post Graduation in Management/Social Science/Nutrition
ಬ್ಲಾಕ್ ಪ್ರಾಜೆಕ್ಟ್ ಅಸಿಸ್ಟೆಂಟ್ – ಪದವಿ
ಹುದ್ದೆಗಳ ವಿವರ:
ಜಿಲ್ಲಾ ಯೋಜನಾ ಸಹಾಯಕ – 1
ಬ್ಲಾಕ್ ಪ್ರಾಜೆಕ್ಟ್ ಅಸಿಸ್ಟೆಂಟ್ – 2
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ (WCD ಬೀದರ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ಗರಿಷ್ಠ 45 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಜಿಲ್ಲಾ ಯೋಜನಾ ಸಹಾಯಕ – 18,000 ರೂ.
ಬ್ಲಾಕ್ ಪ್ರಾಜೆಕ್ಟ್ ಅಸಿಸ್ಟೆಂಟ್ – 20,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of Deputy Director, Department of Women and Child Development, Behind Land Army Office, Mylur Road, Bidar ಇವರಿಗೆ 16-11-2023 ರ ಮೊದಲು ಕಳುಹಿಸಬೇಕು.
WCD Bidar Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-11-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bidar.nic.in