ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 | WCD Yadgir Recruitment 2023 Notification 

Telegram Group Join Now
WhatsApp Group Join Now

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (WCD Yadgir Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್‌ಟೇಬಲ್‌ ನೇಮಕಾತಿ‌ 2023

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

WCD Yadgir Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD Yadgir)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಯಾದಗಿರಿ

ಶೈಕ್ಷಣಿಕ ಅರ್ಹತೆ:
WCD Yadgir ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th, D.Ed ಪೂರ್ಣಗೊಳಿಸಿರಬೇಕು

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 38 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆOfficeOffice of District Child Protection Officer (DCPO), Women and Children Development Department, Room No: C-17, 1st Floor, District Administration Building Complex, Yadgir 21-12-2023 ರ ಮೊದಲು ಕಳುಹಿಸಬೇಕು.

WCD Yadgir Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-12-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: yadgir.nic.in

ಸಹಾಯಕ ಹುದ್ದೆಗಳ ನೇಮಕಾತಿಗೆ ಜಿಲ್ಲಾ ಪಂಚಾಯತಿ ಅರ್ಜಿ ಆಹ್ವಾನ

Leave a Comment